Mangala Gowri Vratha Book Kannada - Summary
Mangala Gowri Vratha Pooja is dedicated to Parvathi devate. Mangala Gowri Pooja/ Shravana Mangala Gowri Pooja is an important Vrata observed by married women. It is performed to get happy married life and for the long life of the husband This book will be very helpful in daily or special occasion/day mantra patana.
ಮತ್ಸ್ಯ ಪುರಾಣದಲ್ಲಿ ಪಾರ್ವತಿ ದೇವಿಗೆ ಗೌರಿ ಹೆಸರು ಬಂದ ಕಥೆಯಿದೆ. ಪಾರ್ವತಿ ಮೂಲತಃ ಕಪ್ಪು ಬಣ್ಣದವಳಾಗಿರುತ್ತಾಳೆ. ಒಮ್ಮೆ ರುದ್ರದೇವರು ಪಾರ್ವತಿಯನ್ನು “ಕಾಳಿ” ಎಂದು ಸಂಬೋಧಿಸುತ್ತಾರೆ. ಕಾಳಿ ಎಂಬ ಪದ ಕತ್ತಲು ಮತ್ತು ಕಪ್ಪು ಬಣ್ಣವನ್ನು ಹೇಳುತ್ತದೆ. ಪಾರ್ವತಿ *ಕಾಳಿ* ಎಂದು ಕರೆಯಲ್ಪಟ್ಪದ್ದನ್ನು ಅವಹೇಳನ ಎಂದು ಭಾವಿಸಿ ಬ್ರಹ್ಮನ ಕುರಿತು ತಪಸ್ಸು ಮಾಡಿ ತನ್ನ ಬಣ್ಣವನ್ನು ಬದಲಿಸುವಂತೆ ಕೋರಿದಳು. ಅವಳ ತಪಸ್ಸಿಗೆ ಮೆಚ್ಚಿದ ಚತುರ್ಮುಖನು ಹಾಗೆಯೇ ಅವಳ ವರ್ಣವನ್ನು ಬದಲಿಸಿದನು. ಹೀಗೆ ಬದಲಾದ ಬಣ್ಣದಿಂದ ಬಂದ ಹೆಸರು ಗೌರಿ ಅರ್ಥಾತ್ ಬಿಳಿ ಬಣ್ಣ ಅಥವಾ ಸುಂದರ
ಮಂಗಳ ಗೌರಿ ವ್ರತದ ಕಥೆ
ದಂತಕಥೆಯ ಪ್ರಕಾರ, ಒಂದು ಕಾಲದಲ್ಲಿ ಒಂದು ಊರಿನಲ್ಲಿ ಧರಂಪಾಲ್ ಎಂಬ ವ್ಯಾಪಾರಿ ವಾಸಿಸುತ್ತಿದ್ದ. ಅವನ ಹೆಂಡತಿ ತುಂಬಾ ಸುಂದರವಾಗಿದ್ದಳು ಮತ್ತು ಅವರಿಗೆ ಸಂಪತ್ತಿನ ಕೊರತೆಯಿರಲಿಲ್ಲ, ಆದರೆ ಮಕ್ಕಳಿಲ್ಲದ ಕಾರಣ ತುಂಬಾ ದುಃಖಿತರಾಗಿದ್ದರು. ಸ್ವಲ್ಪ ಸಮಯದ ನಂತರ, ದೇವರ ಅನುಗ್ರಹದಿಂದ ಅವನಿಗೆ ಮಗ ರತ್ನ ಸಿಕ್ಕಿತು, ಆದರೆ ಅವನು ಅಲ್ಪಕಾಲಿಕವಾಗಿದ್ದನು. ಆದ್ಧರಿಂದ ಧರಂಪಾಲ್ ತನ್ನ ಮಗನಿಗೆ 16ನೇ ವಯಸ್ಸಿಗೆ ಬರುವ ಮೊದಲೇ ವಿವಾಹ ಮಾಡಿದ್ದನು,ಸೊಸೆಯು ಮದುವೆಯ ನಂತರ ಮಂಗಳ ಗೌರಿವ್ರತ, ಉಪವಾಸ ಆಚರಿಸುತ್ತಿದ್ದರು. ಧರಂಪಾಲ್ ಮಗನಿಗೆ 16ನೇ ವಯಸ್ಸಿನಲ್ಲಿ ಹಾವಿನ ಕಡಿತದಿಂದ ಸಾಯುವಂಥ ಪರಿಸ್ಥಿತಿ ಎದುರಾಯಿತು.
ಗೌರಿಯ ಈ ಉಪವಾಸದ ಪರಿಣಾಮದಿಂದಾಗಿ ಅವಳು ಎಂದಿಗೂ ವಿಧವೆಯಾಗಲು ಸಾಧ್ಯವಿಲ್ಲ ಎಂದು ಆಶೀರ್ವದಿಸಲ್ಪಟ್ಟಳು.ಆಕೆ ಮಾಡಿದ ಮಂಗಳ ಗೌರಿ ವ್ರತ ಹಾಗೂ ವರದಿಂದಧರಂಪಾಲ್ ಮಗನಿಗೆ ಸೌಭಾಗ್ಯ ಸಿಕ್ಕಿತು ಮತ್ತು ಆತನ ಮಗ ಅಂದರೆ ಮಂಗಳಗೌರಿ ಪತಿಗೆ 100 ವರ್ಷಗಳ ದೀರ್ಘಾಯುಷ್ಯ ಸಿಕ್ಕಿತು ಎಂದು ಹೇಳಲಾಗಿದೆ. ಅಂದಿನಿಂದ ಎಲ್ಲರುಮಂಗಳ ಗೌರಿ ವ್ರತ ಮಾಡಲು ಆರಂಭಿಸಿದರು ಎನ್ನಲಾಗುತ್ತದೆ.
ಈ ಉಪವಾಸವನ್ನು ಆಚರಿಸುವ ಮೂಲಕ, ಮಹಿಳೆಯರು ಅದೃಷ್ಟವನ್ನು ಪಡೆಯುವುದು ಮಾತ್ರವಲ್ಲ, ಪ್ರೀತಿ ಯಾವಾಗಲೂ ವೈವಾಹಿಕ ಜೀವನದಲ್ಲಿ ಉಳಿಯುತ್ತದೆ ಎಂದು ನಂಬಲಾಗಿದೆ.
Mangala Gouri Pooja Samagri / Check List
- 1. Altar, Deity (Statue/photo)
- 2. Two big brass lamps (with wicks, oil/ghee)
- 3. Matchbox, Agarbatti
- 4. Karpoor, Gandha Powder, Kumkum, gopichandan, haldi
- 5. Sri Mudra (for Sandhyaavandan), Vessel for Tirtha, Yajnopaviita
- 6. Pujaa Conch, Bell, One aarati (for Karpoor), Two Aaratiis with wicks
- 7. Flowers, Akshata (in a container), tulsi leaves
- 8. Decorated Copper or Silver Kalasha, Two pieces of cloth (new),
- 9. Coconut, 1/2 kg. Rice, Bananas 6, gold coin, gold chain
- 10. Extra Kalasha, 3 trays, 3 vessels for Abhisheka
- 11. Betel nuts 6, Betel nut Leaves 12, Banana Leaves 2, Mango Leaves 5-25
- 12. Dry Fruits, 5 bananas, 1 coconut – all for naivedya
- 13. Panchaamrita – Milk, Curd, Honey, Ghee, Sugar, Tender Coconut Water
- 14. Puja Book
- 15. Red flowers and red flower malas.