ಗಣರಾಜ್ಯೋತ್ಸವ ಭಾಷಣ ಕನ್ನಡ 2024 in Kannada
ಗಣರಾಜ್ಯೋತ್ಸವ ದಿನ, ಪ್ರತಿಯೊಬ್ಬ ಭಾರತೀಯ ಪ್ರಜೆಯು ಹೆಮ್ಮೆ ಪಡುವ ದಿನವಾಗಿದೆ. ಪ್ರತಿ ವರ್ಷ ಭಾರತದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತದ ಇತಿಹಾಸದಲ್ಲೇ ಗಣರಾಜ್ಯೋತ್ಸವ ದಿನ ಮಹತ್ವದ ದಿನವಾಗಿದೆ. ಈ ದಿನದಂದು ಇಡೀ ದೇಶವೇ ಸಂಭ್ರಮಿಸುತ್ತದೆ. ಈ ದಿನವು ದೇಶ ಸ್ವಾತಂತ್ರ್ಯೋತ್ತರ ಗಣರಾಜ್ಯ ದೇಶವಾದ ಐತಿಹಾಸಿಕ ದಿನ ಮತ್ತು ಸಂವಿಧಾನ ಜಾರಿಗೆ ಬಂದ ದಿನವಾಗಿದೆ. ನೇ ಇಸವಿಯಲ್ಲಿ ಇರುವ ಭಾರತೀಯರಾದ ನಾವೆಲ್ಲರೂ ಜನವರಿ 26, ರಂದು...