ಸರ್ ಎಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ (Sir M Visvesvaraya Biography) Kannada PDF

ಸರ್ ಎಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ (Sir M Visvesvaraya Biography) in Kannada PDF download free from the direct link below.

ಸರ್ ಎಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ (Sir M Visvesvaraya Biography) - Summary

Sir Mokshagundam Visvesvaraya, commonly known as Sir MV, is celebrated as one of India’s greatest inventors and engineers. His remarkable contributions to engineering are still remembered, especially during his tenure as the Diwan of Mysore State from 1912 to 1918. His birthday, celebrated on September 15, is acknowledged across India as Abhiyantar Day. Born in Muddenahalli, Chikkaballapur district, on September 15, 1860, he was the son of Srinivasa Shastri and Venkatalakshmamma.

Sir M Visvesvaraya’s Life and Achievements

The name Mokshagundam derives from his ancestors, who migrated from a place of the same name in present-day Andhra Pradesh before settling in Muddenahalli. In 1884, he began his career with the Public Works Department in Mumbai, marking the start of a journey that would greatly influence India’s irrigation systems. He was later called upon to join the Irrigation Commission of India, where he introduced advanced methods of water management in the Deccan Plateau.

Inspired by Arthur Cotton’s impressive work, Sir M.V. was motivated by the damming projects on the Kaveri River. He admired the renovation work done by Arthur Cotton on the grand dam constructed by Chola kings in Tiruchanapalli during the 18th century. His notable invention, the ‘Automatic Flood Gate Design’, transformed dam construction and was first implemented at the Khadakwasla Dam in Pune in 1903.

Download Sir M Visvesvaraya Biography PDF

Stages of Career

  • ೧೮೮೫ – ಬಾಂಬೆಯಲ್ಲಿ ಸರ್ವಿಸ್ ಇಂಜಿನಿಯರ್ ಆಗಿ ನೇಮಕ, ನಾಸಿಕ್ ಮತ್ತು ಪುಣೆಯಲ್ಲಿ ಕಾರ್ಯ ನಿರ್ವಹಣೆ.
  • ೧೮೯೪ – ಸಿಂಧ್ ಪ್ರಾಂತದ ಸುಕ್ಕೂರ್ ಪುರಸಭೆಯಲ್ಲಿ ನೀರು ಸರಬರಾಜಿಗೆ ಸಂಭಂದಪಟ್ಟ ವಿನ್ಯಾಸ ಹಾಗು ಕಾರ್ಯನಿರ್ವಹಣೆ.
  • ೧೮೯೬ – סೂರತ್ ನಲ್ಲಿ ಎಸ್ಎಕ್ಯುಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.
  • ೧೮೯೭ – ೯೯ : ಪುಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ.
  • ೧೮೯೮ – ಚೀನಾ ಹಾಗು ಜಪಾನ್ ಭೇಟಿ.
  • ೧೮೯೯ – ಪುಣೆಯಲ್ಲಿ ವ್ಯವಸಾಯ ಕಾರ್ಯನಿರ್ವಾಹಕ ಇಂಜಿನಿಯರ್.
  • ೧೯೦೧ – ಬಾಂಬೆಯಲ್ಲಿಒಳಚರಂಡಿ ಕಾಮಗಾರಿ ಇಂಜಿನಿಯರ್ ಹಾಗು ಒಳಚರಂಡಿ ಮಂಡಳಿಯ ಸದಸ್ಯ.
  • ೧೯೦೧ – ಭಾರತೀಯ ವ್ಯವಸಾಯ ಆಯೋಗಕ್ಕೆ ದಾಖಲೆಗಳ ಸಲ್ಲಿಕೆ.
  • ೧೯೦೩ – ಫೈಫ್ ಕೆರೆಗೆ ತಾವೇ ಪೇಟೆಂಟ್ ಪಡೆದುಕೊಂಡ ಅತ್ಯಾಧುನಿಕ ವಿಧಾನ ಬಳಸಿ ಸ್ವಯಂಚಾಲಿತ ಆಣೆಕಟ್ಟು ದ್ವಾರಗಳನ್ನು ಅಭಿವೃದ್ಧಿ ಪಡಿಸಿ ಅಳವಡಿಸುವ ಮೂಲಕ ಭಾರತ ನೀರಾವರಿ ಕ್ಷೇತ್ರದಲ್ಲಿ ಹೊಸ ಭಾಷ್ಯ.
  • ೧೯೦೩ – ವ್ಯವಸಾಯ ದಲ್ಲಿ ‘ಬ್ಲಾಕ್ ಸಿಸ್ಟಮ್’ ಎಂಬ ಹೊಸ ವಿಧಾನ ಪರಿಚಯಿಸಿದ್ದು.
  • ೧೯೦೪ – ಶಿಮ್ಲಾ ವ್ಯವಸಾಯ ಆಯೋಗದಲ್ಲಿ ಬಾಂಬೆ ಸರ್ಕಾರವನ್ನು ಪ್ರತಿನಿಧಿಸಿದ್ದು.
  • ೧೯೦೭ – ಸುಪೆರಿಂಡೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.
  • ೧೯೦೮ – ಈಜಿಪ್ಟ್, ಕೆನಡಾ, ಅಮೆರಿಕಾ ಹಾಗು ರಷ್ಯಾ ದೇಶಗಳಿಗೆ ಭೇಟಿಕೊಟ್ಟಿದ್ದು.
  • ೧೯೦೯ – ಮೂಸಿ ನದಿ ಪ್ರವಾಹದಿಂದ ತತ್ತರಿಸಿದ ಹೈದೇರಾಬಾದ್ ನಗರಕ್ಕೆ ವಿಶೇಷ ನಿರ್ದೇಶಕ ಇಂಜಿನಿಯರ್ ಆಗಿ ನೇಮಕ, ಪ್ರವಾಹದಿಂದ ಹಾಳಾದ ಎಲ್ಲ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಸಂಭಂದಿಸಿದ ವಿಚಾರಗಳ ಪುನರ್ ನಿರ್ಮಾಣಕ್ಕೆ ಒತ್ತು.
  • ೧೯೦೯ – ಬ್ರಿಟೀಷ್ ಸೇವೆಯಿಂದ ನಿವೃತ್ತಿ.
  • ೧೯೦೯ – ಮೈಸೂರು ಸರ್ಕಾರದ ಮುಖ್ಯ ಇಂಜಿನಿಯರ್ ಹಾಗು ಕಾರ್ಯದರ್ಶಿಯಾಗಿ ನೇಮಕ.
  • ೧೯೧೩ – ಮೈಸೂರು ದಿವಾನರಾಗಿ ನೇಮಕ , ಸಾರ್ವಜನಿಕ ಕಾಮಗಾರಿ ಹಾಗು ರೈಲ್ವೆ ಇಲಾಖೆ ಮೇಲ್ವಿಚಾರಣೆ.
  • ೧೯೨೭ – ೧೯೫೫ : ಟಾಟಾ ಸ್ಟೀಲ್ ನ ನಿರ್ದೇಶಕರ ಮಂಡಲೇ ಒಬ್ಬ ನಿರ್ದೇಶಕರಾಗಿ ಸೇವೆ .

You can easily download the Sir M Visvesvaraya Biography PDF using the link given below.

RELATED PDF FILES

ಸರ್ ಎಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ (Sir M Visvesvaraya Biography) Kannada PDF Download