Sujnana Nidhi Form

0 People Like This
❴SHARE THIS PDF❵ FacebookX (Twitter)Whatsapp

Sujnana Nidhi Form

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.1 ಟ್ರಸ್ಟ್ (ರಿ.)ನ ಬೆಳ್ಳಿಹಬ್ಬದ ಆಚರಣೆಯ ಸಮೀರನಾಗಿ, ಯೋಜನೆಯ ಪಾಲುದಾರ ಕುಟುಂಬದ ಸ್ವ-ಸಹಾಯ ಹಾಗೂ ಪ್ರಗತಿಬಂಧು ಸಂಘಗಳ, ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮಕ್ಕಳ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ನೆರವಾಗಲು ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 2007 ರಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

ಸುಚ್ಚಾನನಿಧಿ ಕಾರ್ಯಕ್ರಮದಡಿಯಲ್ಲಿ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ 2 ರಿಂದ 5 ವರ್ಷ ಅವರಿಯ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಗಳಿಗೆ ಸಂಸ್ಥೆಯು ನಿಗದಿಪಡಿಸಿದ ಆಯ್ದ ಕೋರ್ಸಿಗೆ ಅನುಗುಣವಾಗಿ ರೂ 400 ರಿಂದ ರೂ. 1000 ಸಾವಿರದವರೆಗೆ ಮಾಸಿಕ ಶಿಷ್ಯವೇತನವನ್ನು ಪಾವತಿಸಲಾಗುತ್ತಿದೆ, ಕರ್ನಾಟಕ ರಾಜ್ಯಾದ್ಯಂತ ಇದುವರೆಗೂ 52 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡಿರುತ್ತಾರೆ. ಸದ್ರಿ ವಿದ್ಯಾರ್ಥಿಗಳಿಗೆ ರೂ. 67 ಕೋಟಿ ಅಧಿಕ ಶಿಷ್ಯವೇತನವನ್ನು ಈವರೆಗೆ ವಿತರಿಸಲಾಗಿದೆ.

Sujnana Nidhi Form -How to Apply Online

Step 1. Students must be registered in the portal and proceed further through student registration ID

Step 3. On Successful Submission, an ID will be generated for future tracking purposes.

Step 4. Selection of students for awarding scholarships will be communicated through Email, Phone, and Tracking System

Sujnana Nidhi Scholarship Eligibility Criteria

Document Required for Sujnana Nidhi Form

  1. SSLC Marks Card
  2. Fees Receipt And Study Certificate (format available in Downloads)
  3. Qualified exam scoreboard copy
  4. Bank Passbook (Nationalised Banks only)
  5. Student and Parent Aadhar Card ( Father or Mother)
  6. Recommendation Letter From SKDRDP Project Office (format available in Downloads)

You can download the Sujnana Nidhi Form PDF using the link given below.

Sujnana Nidhi Form PDF Download Free

SEE PDF PREVIEW ❏

REPORT THISIf the download link of Sujnana Nidhi Form PDF is not working or you feel any other problem with it, please REPORT IT on the download page by selecting the appropriate action such as copyright material / promotion content / link is broken etc. If Sujnana Nidhi Form is a copyright material we will not be providing its PDF or any source for downloading at any cost.

RELATED PDF FILES

Exit mobile version